BSNL Recruitment 2026: 120 Senior Executive Trainee ಹುದ್ದೆಗಳ ನೇಮಕಾತಿ
BSNL Recruitment 2026 BSNL ನಲ್ಲಿ ಖಾಲಿ ಹುದ್ದೆಗಳ ಬೃಹತ್ ನೇಮಕಾತಿ 2026 | 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳು ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ 2026ರ ಆರಂಭದಲ್ಲೇ ಭರ್ಜರಿ ಅವಕಾಶ ಸಿಕ್ಕಿದೆ. ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ದೇಶಾದ್ಯಂತ ಖಾಲಿ ಇರುವ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (Senior Executive Trainee) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಟೆಲಿಕಾಂ ಹಾಗೂ ಹಣಕಾಸು ಕ್ಷೇತ್ರದಲ್ಲಿ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವ ಯುವಕರಿಗೆ … Read more